SSC Constable GD Recruitment: 25,487 ಹುದ್ದೆಗಳು.. 10ನೇ ತರಗತಿ ಪಾಸಾಗಿದ್ದರೆ ಸಾಕು – ಅರ್ಜಿ ಸಲ್ಲಿಸಿ

SSC Constable GD Recruitment

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಕೆಲಸ ಮಾಡಲು ಬಯಸುವ ಯುವಕರಿಗೆ ಇದು ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕಾನ್‌ಸ್ಟೆಬಲ್ ಜಿಡಿ (GD) 2026 ನೇಮಕಾತಿಯ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 31, 2025 ಕ್ಕೆ ಮುಕ್ತಾಯಗೊಳ್ಳಲಿದೆ. ಕೇವಲ 10ನೇ ತರಗತಿ ಪಾಸ್‌ ಆದವರು ಈ ಬೃಹತ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ: ಕೇಂದ್ರ ಸರ್ಕಾರದ ಉದ್ಯೋಗವೇ ಗುರಿಯಾಗಿಟ್ಟುಕೊಂಡು ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಪ್ರಮುಖ … Read more